ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:6 ಫೆಬ್ರುವರಿ 2024

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ64 ಸೀನಿಯರ್ ಅಸಿಸ್ಟೆಂಟ್ ಮತ್ತು ಜೂನಿಯರ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10-02-2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 64
01 Senior Assistant (Electronics) : 14
02 Senior Assistant (Operations) : 02
03 Senior Assistant (Accounts) : 05
04 Junior Assistant (Fire Services) : 43
No. of posts: 64
Application Start Date: 17 ಜನವರಿ 2024
Application End Date: 10 ಫೆಬ್ರುವರಿ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: - ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು PUC/ Diploma/ Engineering ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ರೂ. 1000/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಮೀಸಲಾತಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
SC/ST ಅಭ್ಯರ್ಥಿಗಳಿಗೆ 5 ವರ್ಷ
OBC ಅಭ್ಯರ್ಥಿಗಳಿಗೆ 3 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,




Comments