ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ನಾಗರೀಕ ವಿಮಾನಯಾನ ಸಚಿವಾಲಯದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ 490 ಜೂನಿಯರ್ ಎಕ್ಸಿ ಕ್ಯುಟಿವ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ01-05-2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 490
01 Junior Executive (Architecture) : 03
02 Junior Executive (Engineering‐ Civil) : 90
03 Junior Executive (Engineering‐Electrical) : 106
04 Junior Executive (Electronics) : 278
05 Junior Executive (Information Technology) : 13
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ಮೀರಿರಬಾರದು.
SC/ST ಅಭ್ಯರ್ಥಿಗಳಿಗೆ 5 ವರ್ಷ
OBC ಅಭ್ಯರ್ಥಿಗಳಿಗೆ 3 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ Rs.40000 ರಿಂದ 140000 ರೂಗಳವರೆಗೆ ಮಾಸಿಕ ವೇತನ ನೀಡಲಾಗುತ್ತದೆ.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments