Loading..!

ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:2 ಎಪ್ರಿಲ್ 2024
not found

ಕೇಂದ್ರ ನಾಗರೀಕ ವಿಮಾನಯಾನ ಸಚಿವಾಲಯದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ  ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ 490 ಜೂನಿಯರ್ ಎಕ್ಸಿ ಕ್ಯುಟಿವ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ01-05-2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.  

ಹುದ್ದೆಗಳ ವಿವರ : 490
01 Junior Executive (Architecture) : 03
02 Junior Executive (Engineering‐ Civil) : 90 
03 Junior Executive (Engineering‐Electrical) : 106 
04 Junior Executive (Electronics) : 278
05 Junior Executive (Information Technology) : 13

No. of posts:  490
Application Start Date:  2 ಎಪ್ರಿಲ್ 2024
Application End Date:  1 ಮೇ 2024
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: - ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಪದವಿ / Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ಮೀರಿರಬಾರದು.
SC/ST ಅಭ್ಯರ್ಥಿಗಳಿಗೆ 5 ವರ್ಷ 
OBC ಅಭ್ಯರ್ಥಿಗಳಿಗೆ 3 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ Rs.40000 ರಿಂದ 140000 ರೂಗಳವರೆಗೆ ಮಾಸಿಕ ವೇತನ ನೀಡಲಾಗುತ್ತದೆ.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
Related Tags: Degree Engineering

Comments