Loading..!

ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:11 ಜನವರಿ 2024
not found

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ 85 ಸಿವಿಲ್ ಇಂಜಿನಿಯರ್, ಎಲೆಕ್ಟ್ರಿಕಲ್ ಇಂಜಿನಿಯರ್, ಕಂಪ್ಯೂಟರ್ ಇಂಜಿನಿಯರ್, ಮೆಕ್ಯಾನಿಕಲ್ ಇಂಜಿನಿಯರ್, ಮೆಕ್ಯಾನಿಕ್ ಮತ್ತು ಫಿಟ್ಟರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 15-ಜನೆವರಿ-2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ : 85 
ಸಿವಿಲ್ ಇಂಜಿನಿಯರ್- 15
ಎಲೆಕ್ಟ್ರಿಕಲ್ ಇಂಜಿನಿಯರ್ - 21
ಕಂಪ್ಯೂಟರ್ ಇಂಜಿನಿಯರ್ - 16 
ಮೆಕ್ಯಾನಿಕಲ್ ಇಂಜಿನಿಯರ್ - 03
ಫಿಟ್ಟರ್ - 02
ಮೆಕ್ಯಾನಿಕ್ - 05
ಎಲೆಕ್ಟ್ರಿಷಿಯನ್ - 19
ಇತರೆ - 04

No. of posts:  85
Application Start Date:  4 ಜನವರಿ 2024
Application End Date:  15 ಜನವರಿ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ITI/ Diploma / Engineering ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 26 ವರ್ಷ ವಯೋಮಿತಿಯನ್ನು ಮೀರಿರಬಾರದು.
SC/ST ಅಭ್ಯರ್ಥಿಗಳಿಗೆ 5 ವರ್ಷ 
OBC ಅಭ್ಯರ್ಥಿಗಳಿಗೆ 3 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: ITI Diploma PUC

Comments