Loading..!

ಕಾರ್ಗೋ ಲಾಜಿಸ್ಟಿಕ್ಸ್ ಅಲೈಡ್ ಸರ್ವಿಸಸ್ ಕಂಪನಿ ಲಿಮಿಟೆಡ್ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: SSLC
Published by: Yallamma G | Date:3 ಆಗಸ್ಟ್ 2023
not found
ಭಾರತೀಯ ವಿಮಾನಯಾನ ಪ್ರಾಧಿಕಾರದ ಕಾರ್ಗೋ ಲಾಜಿಸ್ಟಿಕ್ಸ್ ಅಲೈಡ್ ಸರ್ವಿಸಸ್ ಕಂಪನಿ ಲಿಮಿಟೆಡ್ ದಲ್ಲಿ ಖಾಲಿ ಇರುವ 105 ಟ್ರೋಲಿ ರಿಟ್ರೀವರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 31-08-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
No. of posts:  105
Application Start Date:  3 ಆಗಸ್ಟ್ 2023
Application End Date:  31 ಆಗಸ್ಟ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ನಂತರ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ 250/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
SC/ST/ಮಹಿಳೆ/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.
Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು 

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: SSLC

Comments