ಕಾರ್ಗೋ ಲಾಜಿಸ್ಟಿಕ್ಸ್ ಅಲೈಡ್ ಸರ್ವಿಸಸ್ ಕಂಪನಿ ಲಿಮಿಟೆಡ್ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ವಿಮಾನಯಾನ ಪ್ರಾಧಿಕಾರದ ಕಾರ್ಗೋ ಲಾಜಿಸ್ಟಿಕ್ಸ್ ಅಲೈಡ್ ಸರ್ವಿಸಸ್ ಕಂಪನಿ ಲಿಮಿಟೆಡ್ (AAICLAS) ದಲ್ಲಿ ಖಾಲಿ ಇರುವ 166 ಅಸಿಸ್ಟಂಟ್ ಮತ್ತು 227 ಸೆಕ್ಯೂರಿಟಿ ಸ್ಕ್ರೀನ್ರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30-06-2025 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳನ್ನು 3 ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಕಾರ್ಗೋ ಲಾಜಿಸ್ಟಿಕ್ಸ್ ಅಲೈಡ್ ಸರ್ವಿಸಸ್ ಕಂಪನಿ ಲಿಮಿಟೆಡ್ (AAICLAS) ನಲ್ಲಿನ ಒಟ್ಟು 393 ಹುದ್ದೆಗಳ ಅರ್ಜಿ ಸಲ್ಲಿಸುವ ದಿನಾಂಕವನ್ನು 30-06-2025 ರಿಂದ 07-07-2025 ವರೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು.
ಹುದ್ದೆಗಳ ವಿವರ :
ಸೆಕ್ಯೂರಿಟಿ ಸ್ಕ್ರೀನ್ರ್ : 227
ಅಸಿಸ್ಟಂಟ್ : 166
Patna : 23
Vijayawada : 24
Vadodara : 09
Port Blair : 03
Goa : 53
Chennai : 54
ವಿದ್ಯಾರ್ಹತೆ :
- Assistant : PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಕನಿಷ್ಠ 60% ಅಂಕಗಳೊಂದಿಗೆ ಪಾಸಾಗಿರಬೇಕು.
- Security Screener : ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
ವಯೋಮಿತಿ : ಗರಿಷ್ಠ 27 ವರ್ಷ.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು
ಮಾಸಿಕ ವೇತನ :
- Assistant :
First Year: Rs. 21,500/-
Second Year: Rs. 22,000/-
Third Year: Rs. 22,500/-
- Security Screener : ರೂ.30000-34000/-
ಅರ್ಜಿ ಶುಲ್ಕ :
ಅಸಿಸ್ಟಂಟ್ ಹುದ್ದೆಗಳಿಗೆ :
ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ : 500/- ನಿಗದಿಪಡಿಸಲಾಗಿದೆ.
SC/ ST, EWS ಮತ್ತು ಮಹಿಳಾ ಅಭ್ಯರ್ಥಿಗಳಿಗೆ : 100/- ನಿಗದಿಪಡಿಸಲಾಗಿದೆ.
ಸೆಕ್ಯೂರಿಟಿ ಸ್ಕ್ರೀನ್ರ್ ಹುದ್ದೆಗಳಿಗೆ :
ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು: ರೂ.500/-
SC/ST/EWS/ಮಹಿಳಾ ಅಭ್ಯರ್ಥಿಗಳು: ರೂ.100/-
ಪಾವತಿ ವಿಧಾನ: ಆನ್‌ಲೈನ್
ಆಯ್ಕೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ನಂತರ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
To Download Official Notification
To Download Extended Notification
AAICLAS Jobs 2025
AAICLAS Vacancy 2025
AAI Cargo Logistics Recruitment 2025
AAICLAS Careers 2025
AAICLAS Notification 2025





Comments