ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Published by: Bhagya R K | Date:14 ಆಗಸ್ಟ್ 2023

ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ (ADA) ಯಲ್ಲಿ ಖಾಲಿ ಇರುವ 53 ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 08-ಸೆಪ್ಟೆಂಬರ್-2023 ರೊಳಗಾಗಿ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 53
Application Start Date: 14 ಆಗಸ್ಟ್ 2023
Application End Date: 8 ಸೆಪ್ಟೆಂಬರ್ 2023
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಿ ಆನ್‌ಲೈನ್ ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಂಜಿನಿಯರ್/ B.Tech. ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿಯನ್ನು ಹೊಂದಿರಬೇಕು.
ಪ್ರಾಜೆಕ್ಟ್ ಎಂಜಿನಿಯರ್ 1 ಹುದ್ದೆಗೆ ಗರಿಷ್ಠ : 35 ವರ್ಷ
ಪ್ರಾಜೆಕ್ಟ್ ಎಂಜಿನಿಯರ್ 2 ಹುದ್ದೆಗೆ ಗರಿಷ್ಠ : 45 ವರ್ಷ
ಪ್ರಾಜೆಕ್ಟ್ ಎಂಜಿನಿಯರ್ 3 ಹುದ್ದೆಗೆ ಗರಿಷ್ಠ : 55 ವರ್ಷ ವಯೋಮಿತಿಯನ್ನು ಹೊಂದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download the official notification
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags: Engineering





Comments