Loading..!

ಬೆಂಗಳೂರಿನ ಏರೋನಾಟಿಕಲ್ ಡೆವಲಪ್ ಮೆಂಟ್ ಎಸ್ಟಾಬ್ಲಿಷ್ ಮೆಂಟ್ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ
Published by: Yallamma G | Date:29 ಜುಲೈ 2022
not found

ಬೆಂಗಳೂರಿನ ಏರೋನಾಟಿಕಲ್ ಡೆವಲಪ್ ಮೆಂಟ್ ಎಸ್ಟಾಬ್ಲಿಷ್ ಮೆಂಟ್ (ADE-DRDO)ದಲ್ಲಿ ಖಾಲಿ ಇರುವ51 ಗ್ರ್ಯಾಜುಯೆಟ್, ಟೆಚ್ನಿಷಿಯನ್ ಮತ್ತು ಟ್ರೇಡ್ ಅಪ್ಪರೆಂಟಿಕೆಶಿಪ್ ಟ್ರೈನೀಸ್ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ನೇಮಕ ಮಡಿಕ್ಕೊಳಲಾಗುತ್ತದೆ. ಭಾರತೀಯ ಪ್ರಜೆಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾದ 30 ದಿನಗಳ ಒಳಗಾಗಿ ಇ- ಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.


ಅರ್ಜಿ ಸಲ್ಲಿಸುವ ಇ-ಮೇಲ್ ವಿಳಾಸ :   
vandithajyothi.ade@gov.in 


ಹುದ್ದೆಗಳ ವಿವರ : 51
ಗ್ರ್ಯಾಜುಯೆಟ್ : 11
ಟೆಚ್ನಿಷಿಯನ್ : 18
ಟ್ರೇಡ್ ಅಪ್ಪರೆಂಟಿಕೆಶಿಪ್ ಟ್ರೈನೀಸ್ : 22

No. of posts:  51
Application Start Date:  20 ಜುಲೈ 2022
Application End Date:  15 ಆಗಸ್ಟ್ 2022
Work Location:  ಬೆಂಗಳೂರು
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಅನುಗುಣವಾಗಿ BE/ BTech/ Deploma/ ITIಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಗೇಟ್ ಪರೀಕ್ಷೆಯಲ್ಲಿ ಪಾಸಾದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಹೆಚ್ಚಿನ ವಿವರಕ್ಕಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.

Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 28 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 3 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Pay Scale: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 9,000/- ರೂಗಳ ವರೆಗೆ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
To Download Official Notification

Comments