ಬೆಂಗಳೂರಿನ ಏರೋನಾಟಿಕಲ್ ಡೆವಲಪ್ ಮೆಂಟ್ ಎಸ್ಟಾಬ್ಲಿಷ್ ಮೆಂಟ್ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ
Published by: Yallamma G | Date:9 ಎಪ್ರಿಲ್ 2024

ಬೆಂಗಳೂರಿನ ಏರೋನಾಟಿಕಲ್ ಡೆವಲಪ್ ಮೆಂಟ್ ಎಸ್ಟಾಬ್ಲಿಷ್ ಮೆಂಟ್ (ADE-DRDO)ದಲ್ಲಿ ಖಾಲಿ ಇರುವ 4 ಕನ್ಸಲ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಡಿಕ್ಕೊಳಲಾಗುತ್ತದೆ. ಭಾರತೀಯ ಪ್ರಜೆಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 25/04/2024 ರೊಳಗಾಗಿ ಇ- ಮೇಲ್ ಅಥವಾ ಅಂಚೆ ಕಚೇರಿಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಅಂಚೆ ಕಚೇರಿಯ ವಿಳಾಸ :
The Director, Aeronautical Development Establishment, Government of India, Ministry of Defence,
Defence Research & Development Organisation C.V Raman Nagar, New Thippasandra Post Bengaluru -560075
ಅರ್ಜಿ ಸಲ್ಲಿಸುವ ಇ-ಮೇಲ್ ವಿಳಾಸ :
director.ade@gov.in
No. of posts: 4
Application Start Date: 9 ಎಪ್ರಿಲ್ 2024
Application End Date: 25 ಎಪ್ರಿಲ್ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಹೆಚ್ಚಿನ ವಿವರಕ್ಕಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
ಹೆಚ್ಚಿನ ವಿವರಕ್ಕಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 63 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಂಗಳೂರು, KA,
To Download Official Notification
Related Tags: Degree





Comments