Life is like this loading!

We've to prepare well to perform better

ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Author: Savita Halli | Date:14 ಸೆಪ್ಟೆಂಬರ್ 2019
Image not found

  ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ಆಡಳಿತಕ್ಕೆ ಒಳಪಟ್ಟಿರುವ ನಾಗಮಂಗಲ (ಮಂಡ್ಯ ಜಿಲ್ಲೆ) ಮತ್ತು ಚನ್ನರಾಯಪಟ್ಟಣದ (ಹಾಸನ ಜಿಲ್ಲೆ) ಎರಡು ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಈ ಕೆಳಕಂಡ ಅನುದಾನಿತ(ಪಿಂಚಣಿ ರಹಿತ ) ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಆದೇಶ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ :
* ಕನ್ನಡ - 02
* ಇಂಗ್ಲಿಷ್ - 01
* ಸಮಾಜಶಾಸ್ತ್ರ - 02
* ಇತಿಹಾಸ - 01
* ಭೂಗೋಳಶಾಸ್ತ್ರ- 01
* ರಸಾಯನಶಾಸ್ತ್ರ- 01
* ಪ್ರಾಣಿಶಾಸ್ತ್ರ - 01
* ವಾಣಿಜ್ಯಶಾಸ್ತ್ರ - 03
* ದೈಹಿಕ ಶಿಕ್ಷಣ ಬೋಧಕರು - 02
* ಗ್ರಂಥಪಾಲಕರು 02

No. of posts:  16

Application Start Date:  12 ಸೆಪ್ಟೆಂಬರ್ 2019

Application End Date:  5 ಅಕ್ಟೋಬರ್ 2019

Qualification:  ಸಂಬಂಧಪಟ್ಟ ವಿಷಯಗಳಲ್ಲಿ ಸ್ನಾತಕೋತ್ತರ ಪದವಿಯನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಮತ್ತು ಅಂಗವಿಕಲ ಅಭ್ಯರ್ಥಿಗಳು ಕನಿಷ್ಠ 50 % ಸಾಮಾನ್ಯ ವರ್ಗದ ಅಭ್ಯರ್ಥಿಗಳು ಕನಿಷ್ಠ 55 % ಅಂಕಗಳನ್ನು ಪಡೆದು ತೇರ್ಗಡೆಯಾಗಿರಬೇಕು. ಹಾಗು ಎನ್.ಇ.ಟಿ ಮತ್ತು ಏಸ್.ಎಲ್.ಇ.ಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಕೋರ್ಸ್ ವರ್ಕ ಮೂಲಕ ಪಿ.ಎಚ್.ಡಿ ಪದವಿ ಪಡೆದ ಅಭ್ಯರ್ಥಿಗಳಿಗೆ ಎನ್.ಇ.ಟಿ ಮತ್ತು ಏಸ್.ಎಲ್.ಇ.ಟಿ ಪರೀಕ್ಷೆಯಿಂದ ವಿನಾಯಿತಿ ನೀಡಲಾಗುವುದು. ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಯುಜಿಸಿ ನಿಯಮ/ ಮಾರ್ಗದರ್ಶನದ ಪ್ರಕಾರ ಅರ್ಹತೆಯನ್ನು ನಿರ್ಧರಿಸಲಾಗುವುದು.

Fee:  ಎಲ್ಲ ವರ್ಗದ ಅಭ್ಯರ್ಥಿಗಳು ತಮ್ಮ ಎಲ್ಲ ಮೂಲ ದಾಖಲಾತಿಗಳೊಂದಿಗೆ ಒಂದು ಸಾವಿರ(1000) ರೂಪಾಯಿಯ ಡಿಡಿಯನ್ನು The president, Sri Adichunchanagiri Shikshana Trust (R) ಇಲ್ಲಿಗೆ ಕಳುಹಿಸಿಕೊಡಬೇಕು.

Age Limit:  ಎಲ್ಲ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 22 ವರ್ಷಗಳು ,ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ - 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 45 ವರ್ಷಗಳು, ಹಾಗು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 43 ವರ್ಷಗಳು, ಹಾಗು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷಗಳಿಗೆ ಮೀರಿರಬಾರದು.

Pay Scale:  ಯುಜಿಸಿ(UGC) ನಿಯಮಾವಳಿ ಮತ್ತು ಕರ್ನಾಟಕ ಸರ್ಕಾರದ ನಿಯಮಾವಳಿಗಳನ್ವಯ ವೇತನ ಇರುತ್ತದೆ.

* ಈ ಮೇಲಿನ ಲಿಂಕ್ ಗಳು ಓಪನ್ ಆಗದೆ ಇದ್ದಲ್ಲಿ browser ಬಳಸಿ kpscvaani.com ಜಾಲತಾಣಕ್ಕೆ ಭೇಟಿ ನೀಡಿ
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ