Loading..!

ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಏರೋನಾಟಿಕಲ್ ಡೆವಲಪ್ಮೆಂಟ್ ಏಜನ್ಸಿ (ADA)ಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ
Published by: Basavaraj Halli | Date:15 ಜುಲೈ 2021
not found
ಏರೋನಾಟಿಕಲ್ ಡೆವಲಪ್ಮೆಂಟ್ ಏಜನ್ಸಿ (ADA) ಒಂದು ಭಾರತ ಸರ್ಕಾರದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಇಲಾಖೆ, ರಕ್ಷಣಾ ಸಚಿವಾಲಯ (ಎಂಒಡಿ) ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾಗಿದೆ. ಪ್ರಸ್ತುತ ಈ ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 68 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ 28 ಜೂಲೈ 2021 (ಅಧಿಸೂಚನೆ ಪ್ರಕಟಗೊಂಡ 21 ದಿನಗಳೊಳಗಾಗಿ)


-ಹುದ್ದೆಗಳ ವಿವರ : 

* ಪ್ರಾಜೆಕ್ಟ್ ಇಂಜಿನಿಯರ್ -01- 46

* ಪ್ರಾಜೆಕ್ಟ್ ಇಂಜಿನಿಯರ್ -02- 17

* ಪ್ರಾಜೆಕ್ಟ್ ಇಂಜಿನಿಯರ್ -03- 05

No. of posts:  68
Application Start Date:  8 ಜುಲೈ 2021
Application End Date:  28 ಜುಲೈ 2021
Work Location:  India
Selection Procedure: - ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಸಂದರ್ಶನದ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: - ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪ್ರಥಮ ದರ್ಜೆಯಲ್ಲಿ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು ಜೊತೆಗೆ 2 - 3 ವರ್ಷದ ಸೇವಾನುಭವವನ್ನು ಹೊಂದಿರಬೇಕು.
Fee:
 
Age Limit: - ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಭಾಗದನ್ವಯ ಕನಿಷ್ಠ 20 ವರ್ಷ ಆಗಿರಬೇಕು, ಗರಿಷ್ಠ 35, 45, 55 ವರ್ಷ ಮೀರಿರಬಾರದು. 
* ವರ್ಗಾವಾರು ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
Pay Scale: - ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 50,000 + DA ರೂಪಾಯಿ ಇಂದ 70,000 + DA ರೂಪಾಯಿವರೆಗೂ ವೇತನ ಪಡೆಯಲಿದ್ದಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. 
To Download the Official Notification

Comments