ಭಾರತೀಯ ಸೇನೆಯಲ್ಲಿ ಖಾಲಿ ಇರುವ 650 ವೈದ್ಯಾಧಿಕಾರಿಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:9 ಆಗಸ್ಟ್ 2023

ಭಾರತೀಯ ಸೇನೆಯಲ್ಲಿ ಖಾಲಿ ಇರುವ ಒಟ್ಟು 650 ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯು ದಿನಾಂಕ12/08/2023 ರಿಂದ ಆರಂಭಗೊಂಡು ದಿನಾಂಕ10/09/2023 ಕ್ಕೆ ಕೊನೆಗೊಳ್ಳುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 650
ಪುರುಷ ಅಭ್ಯರ್ಥಿಗಳಿಗೆ : 585
ಮಹಿಳಾ ಅಭ್ಯರ್ಥಿಗಳಿಗೆ : 65
No. of posts: 650
Application Start Date: 12 ಆಗಸ್ಟ್ 2023
Application End Date: 10 ಸೆಪ್ಟೆಂಬರ್ 2023
Work Location: ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಮೂಲ ದಾಖಲಾತಿ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರMBBSವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 02 Jan 1989 ರಿಂದ 02 Jan 1994 ರ ನಡುವೆ ಜನಿಸಿರುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Pay Scale:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ನಿಯಮಾನುಸಾರವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. ಹಾಗೂ ಇತರೆ ಭತ್ಯೆಗಳನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments