Loading..!

ಕೃಷಿ ಅಭಿವೃದ್ಧಿ ಮತ್ತು ಗ್ರಾಮೀಣ ಪರಿವರ್ತನೆ ಕೇಂದ್ರ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅಹ್ವಾನ
Published by: Savita Halli | Date:11 ಡಿಸೆಂಬರ್ 2021
not found
Institute for Social and Economic Change(ISEC) ನ ಕೃಷಿ ಅಭಿವೃದ್ಧಿ ಮತ್ತು ಗ್ರಾಮೀಣ ಪರಿವರ್ತನಾ ಕೇಂದ್ರದಲ್ಲಿ ಖಾಲಿ ಇರುವ 12 ಕ್ಷೇತ್ರ ತನಿಖಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳು: 

ಕ್ಷೇತ್ರ ತನಿಖಾಧಿಕಾರಿಗಳು - 12
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಪೂರ್ಣ CV ಯೊಂದಿಗೆ 14ನೇ ಡಿಸೆಂಬರ್ 2021 ರಂದು 10.00 AM ನಿಂದ 01.00 PM ರವರೆಗೆ ನಡೆಯುವ ವೈಯಕ್ತಿಕ ಸಂದರ್ಶನಕ್ಕೆ ಹಾಜರಾಗಬೇಕು.

ಹೆಚ್ಚಿನ ವಿವರಗಳಿಗಾಗಿ, ದಯವಿಟ್ಟು ಪ್ರೊ. ಐ ಮಾರುತಿ, (maruthi@isec.cc.in) ಅಥವಾ ಶ್ರೀ ವಿಜಯ್ ಎನ್. ಮಲವೆ (vijay@isec.ac.in) ಅನ್ನು ಸಂಪರ್ಕಿಸಿ.
No. of posts:  12
Application Start Date:  10 ಡಿಸೆಂಬರ್ 2021
Application End Date:  14 ಡಿಸೆಂಬರ್ 2021
Work Location:  ಬೆಂಗಳೂರು
Qualification: ಅರ್ಜಿಯನ್ನು ಸಲ್ಲಿಸಬಯಸುವ ಅಭ್ಯರ್ಥಿಗಳು ಕೃಷಿ ಅರ್ಥಶಾಸ್ತ್ರ, ಅರ್ಥಶಾಸ್ತ್ರ, ಗ್ರಾಮೀಣಾಭಿವೃದ್ಧಿ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಮತ್ತು ಕ್ಷೇತ್ರ ಮಟ್ಟದ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
Pay Scale:

ಆಯ್ಕೆಯಾದ ಅಭ್ಯರ್ಥಿಗಳಿಗೆ 16,000/- ರಿಂದ 30,000/- ರವರೆಗೆ ಮಾಸಿಕ ವೇತನ ನೀಡಲಾಗುವುದು.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ಮಾಹಿತಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments