ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ
Published by: Yallamma G | Date:15 ಮಾರ್ಚ್ 2022

ಆಯುಕ್ತರ ಕಾರ್ಯಾಲಯ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ,ಪಶುಪಾಲನಾ ಭವನ ಸಿ, ಬಿ, ಐ ಕಚೇರಿ ಎದುರು, ಹೆಬ್ಬಾಳ ಬೆಂಗಳೂರು ಇಲ್ಲಿ ಖಾಲಿ ಇರುವ ಒಟ್ಟು 400 ಪಶುವೈದ್ಯಾಧಿಕಾರಿಗಳ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಈ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ: 22/0/2022 ಸಂಜೆ 5:30 ರೊಳಗೆ (ಕಚೇರಿ ಸಮಯದೊಳಗಾಗಿ) ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದು.
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 08/03/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22/03/2022
- ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 25/03/2022
No. of posts: 400
Application Start Date: 8 ಮಾರ್ಚ್ 2022
Application End Date: 22 ಮಾರ್ಚ್ 2022
Last Date for Payment: 25 ಮಾರ್ಚ್ 2022
Work Location: ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಂಬಂಧಪಟ್ಟ ವಿಷಯದಲ್ಲಿ ಬಿ.ವಿ.ಎಸ್ಸಿ / ಬಿ.ವಿ.ಎಸ್ಸಿ & ಎ ಹೆಚ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.
Fee: * ಸಾಮಾನ್ಯ ವರ್ಗ ಸೇರಿದ ಅಭ್ಯರ್ಥಿಗಳಿಗೆ ₹520/-
* ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹500/-
* SC/ST, CAT-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ₹270/-
* ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹500/-
* SC/ST, CAT-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ₹270/-
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 52,650/- ರಿಂದ 97,100/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments