Loading..!

ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: SSLC
Published by: Bhagya R K | Date:8 ಮಾರ್ಚ್ 2024
not found

ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 299 ಹ್ಯಾಂಡಿ ಮನ್, ಹ್ಯಾಂಡಿ ವುಮನ್, ಡ್ಯೂಟಿ ಮ್ಯಾನೇಜರ್, ಡ್ಯೂಟಿ ಆಫೀಸರ್ ಮತ್ತು ರ‍್ಯಾಂಪ್ ಸರ್ವಿಸ್ ಎಕ್ಸಿಕ್ಯೂಟಿವ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. 
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು15 ಮಾರ್ಚ್ 2024 ರಿಂದ 19 ಮಾರ್ಚ್ 2024 ರ ವರೆಗೆ ನಡೆಯುವ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 


ಹುದ್ದೆಗಳ ವಿವರ : 299 
ಹ್ಯಾಂಡಿ ಮನ್ - 150 
ಹ್ಯಾಂಡಿ ವುಮನ್ - 38
ಜೂ. ಆಫೀಸರ್ – ಟೆಕ್ನಿಕಲ್ - 02
ರ‍್ಯಾಂಪ್ ಸರ್ವಿಸ್ ಎಕ್ಸಿಕ್ಯೂಟಿವ್/ ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್ ಡ್ರೈವರ್ - 27
ಡ್ಯೂಟಿ ಮ್ಯಾನೇಜರ್ - 01
ಡ್ಯೂಟಿ ಆಫೀಸರ್ - 02
ರ‍್ಯಾಂಪ್ ಸರ್ವಿಸ್ ಎಕ್ಸಿಕ್ಯೂಟಿವ್ - 79


ಸಂದರ್ಶನ ನಡೆಯುವ ವಿಳಾಸ : 
Govt. High School, Kapila
Prasad, Jatni – Sundarpada
Road, Azad Nagar, Near
Airfield Police Station,
Sundarpada, Bhubaneshwar,
Odisha - 751002

No. of posts:  299
Application Start Date:  8 ಮಾರ್ಚ್ 2024
Application End Date:  15 ಮಾರ್ಚ್ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ನೇರ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು  SSLC/ ITI ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ರೂ 500 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಮಾಜಿ ಸೈನಿಕ/ SC/ ST ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 28 ವರ್ಷ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳು 3 ವರ್ಷ 
SC/ST ಅಭ್ಯರ್ಥಿಗಳು 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. 
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ 

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments