ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 422 ಹ್ಯಾಂಡಿ ಮನ್/ ಹ್ಯಾಂಡಿ ವುಮನ್, ಡ್ಯೂಟಿ ಆಫೀಸರ್ ಮತ್ತು ರ‍್ಯಾಂಪ್ ಸರ್ವಿಸ್ ಎಕ್ಸಿಕ್ಯೂಟಿವ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು02 ಮೇ 2024 ರಿಂದ 04 ಮೇ 2024 ರ ವರೆಗೆ ನಡೆಯುವ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಹುದ್ದೆಗಳ ವಿವರ : 422
ಹ್ಯಾಂಡಿ ಮನ್ - 292
ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್ ಡ್ರೈವರ್ - 130
ಸಂದರ್ಶನ ನಡೆಯುವ ವಿಳಾಸ :
Office of the HRD
Department,
AI Unity Complex,
Pallavaram
Cantonment,
Chennai - 600 043
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ರೂ 500 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಮಾಜಿ ಸೈನಿಕ/ SC/ ST ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 28 ವರ್ಷ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳು 3 ವರ್ಷ
SC/ST ಅಭ್ಯರ್ಥಿಗಳು 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 24,960/- ವೇತನವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments