Loading..!

ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 323 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:5 ಅಕ್ಟೋಬರ್ 2023
not found

ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 323 ಜೂನಿಯರ್ ಟೆಕ್ನಿಕಲ್ ಆಫೀಸರ್, ರಾಂಪ್ ಸರ್ವಿಸ್ ಎಕ್ಸಿ ಕ್ಯುಟಿವ್, ರಾಂಪ್ ಡ್ರೈವರ್, ಹ್ಯಾಂಡಿ ಮನ್/ಹ್ಯಾಂಡಿ ವುಮನ್  ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 17 ಅಕ್ಟೋಬರ್ 2023 ರಿಂದ 18 ಮತ್ತು 19 ಅಕ್ಟೋಬರ್ 2023 ರೊಳಗೆ ನಡೆಯುವ ಸಂದರ್ಶನದಲ್ಲಿ ಭಾಗವಹಿಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 

ಹುದ್ದೆಗಳ ವಿವರ : 323 
ಜೂನಿಯರ್ ಟೆಕ್ನಿಕಲ್ ಆಫೀಸರ್ - 05
ರಾಂಪ್ ಸರ್ವಿಸ್ ಎಕ್ಸಿ ಕ್ಯುಟಿವ್ - 23
ರಾಂಪ್ ಡ್ರೈವರ್ - 16
ಹ್ಯಾಂಡಿ ಮನ್/ಹ್ಯಾಂಡಿ ವುಮನ್ - 297
ಸಂದರ್ಶನ ನಡೆಯುವ ವಿಳಾಸ : 
Sri Jagannath Auditorium,
Near Vengoor Durga Devi
Temple, Vengoor, Angamaly,
Ernakulam, Kerala,
Pin - 683572

No. of posts:  323
Application Start Date:  5 ಅಕ್ಟೋಬರ್ 2023
Application End Date:  17 ಅಕ್ಟೋಬರ್ 2023
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಡ್ರೈವಿಂಗ್ ಪರೀಕ್ಷೆ, ದೈಹಿಕ ಸಹಿಷ್ಣುತೆ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು  SSLC/ Diploma/ Engineeringಹಾಗೂ ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ರೂ 500 ಶುಲ್ಕ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 28 ವರ್ಷ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳು 3 ವರ್ಷ 
SC/ST ಅಭ್ಯರ್ಥಿಗಳು 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. 
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ 

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 17,850/- ರೂ ಗಳಿಂದ 28,200/- ರೂಗಳ ವರೆಗೆ ನಿಗದಿಪಡಿಸಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download the official notification
Related Tags: Diploma SSLC Engineering

Comments