ಏರ್ ಇಂಡಿಯಾ ಏರ್ ಟ್ರಾನ್ಸ್‌ಪೋರ್ಟ್ ಸರ್ವೀಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 604 ವಿವಿಧ ಹುದ್ದೆಗಳ ಭರ್ಜರಿ ನೇಮಕ

ಏರ್ ಇಂಡಿಯಾ ಏರ್ ಟ್ರಾನ್ಸ್‌ಪೋರ್ಟ್ ಸರ್ವಿಸಸ್ ಲಿಮಿಟೆಡ್ (AIATSL) ಎಂದೇ ಖ್ಯಾತವಾಗಿರುವ AI ಏರ್‌ಪೋರ್ಟ್ ಸರ್ವಿಸಸ್ ಲಿಮಿಟೆಡ್‌ನಲ್ಲಿ ವಿವಿಧ ಸ್ಥರದ ಹಲವು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕ 22/04/2022 ರೊಳಗೆ ಅಂಚೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 604
* Terminal Manager -01
* Dy. Terminal Manager-PAX - 01
* Duty Manager-Terminal - 06
* Jr. Executive-Technical - 05
* Ramp Service Agent - 12
* Utility Agent cum Ramp Driver - 96
* Customer Agent - 206
* Handyman/ Handywomen - 277
ಅರ್ಜಿ ಸಲ್ಲಿಸುವ ಅಂಚೆ ಕಚೇರಿಯ ವಿಳಾಸ :
HRD Department, Air India Premises
AI Airport Services Limited
New Technical Area, GS Building,
Ground Floor, Kolkata: 700 052
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ರೂ 500/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
* ಎಸ್ಸಿ , ಎಸ್ಟಿ , ಮಾಜಿ ಸೈನಿಕರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ರೂ.17,520/- ರಿಂದ ರೂ.75,000/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments