Loading..!

ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Tags: Degree
Published by: Yallamma G | Date:11 ಡಿಸೆಂಬರ್ 2023
not found

ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 978 ಡ್ಯೂಟಿ ಆಫೀಸ್, ಡೆಪ್ಯುಟಿ ಮ್ಯಾನೇಜರ್, ಸರ್ವಿಸ್ ಎಕ್ಸಿಕ್ಯೂಟಿವ್ ಮತ್ತು ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
* ಈ ಹುದ್ದೆಗಳಿಗೆಡಿಸೆಂಬರ್ 18 ರಿಂದ ಡಿಸೆಂಬರ್ 30ರ  ವರೆಗೆ ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 

No. of posts:  978
Application Start Date:  10 ಡಿಸೆಂಬರ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ  ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 55 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments