ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ

ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ153 ಡ್ಯೂಟಿ ಆಫೀಸ್, ಡೆಪ್ಯುಟಿ ಮ್ಯಾನೇಜರ್, ಸರ್ವಿಸ್ ಎಕ್ಸಿಕ್ಯೂಟಿವ್ ಮತ್ತು ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
* ಈ ಹುದ್ದೆಗಳಿಗೆ ಜನೆವರಿ 08 ರಿಂದ ಜನೆವರಿ 12ರ ವರೆಗೆ ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
Surat International Airport
Conference Room,
Near CSO office
SURAT- 394550
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments