ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 27 ಅಧಿಕಾರಿ ಮತ್ತು ಕಿರಿಯ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 06, 07 ಮತ್ತು 08 ಜನವರಿ 2025 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾದ ಅಧಿಕೃತ ಅಧಿಸೂಚನೆಯ ಮೂಲಕ ಪಡೆಯಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
AI Airport Services Limited, 2nd Floor, GSD Building, Air India Complex, Terminal2, IGI Airport, New Delhi-110037
ಹುದ್ದೆಗಳ ವಿವರ : 27
Officer (Security) : 20
Junior Officer (Security) : 07
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು
ಇತರೆ ಅಭ್ಯರ್ಥಿಗಳಿಗೆ 500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಮಾಜಿ ಸೈನಿಕರು / ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 50 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 3 ವರ್ಷಗಳು
SC, ST ಅಭ್ಯರ್ಥಿಗಳಿಗೆ: 5 ವರ್ಷಗಳು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ ಈ ಕೆಳಗಿನಂತೆ ಮಾಸಿಕ ವೇತನ ನೀಡಲಾಗುತ್ತದೆ.
- Officer Security Rs.45000/-
- Junior Officer Security Rs.29760/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments