Loading..!

ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Tags: SSLC
Published by: Yallamma G | Date:20 ಮೇ 2023
not found

ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ  60 ಏರ್‌ಕ್ರಾಫ್ಟ್ ನಿರ್ವಹಣಾ ಇಂಜಿನಿಯರಿಂಗ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 2023 ಮೇ 22, 23, 24 ಮತ್ತು 25 ವರೆಗೆ ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.

 ಸಂದರ್ಶನದ ಸ್ಥಳ :
2nd Floor, CRA Building, Safdarjung Airport
Complex, Aurobindo Marg, Jor Bagh, New Delhi-110003.

No. of posts:  60
Application Start Date:  20 ಮೇ 2023
Application End Date:  22 ಮೇ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ತಾಂತ್ರಿಕ ಮೌಲ್ಯಮಾಪನ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC/ ಡಿಪ್ಲೊಮಾ/ ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು 01-ಮಾರ್ಚ್-2023 ರಂತೆ ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. 
SC/ST ಅಭ್ಯರ್ಥಿಗಳು: 55 ವರ್ಷಗಳು
OBC ಅಭ್ಯರ್ಥಿಗಳು: 53 ವರ್ಷಗಳು 
ಮಾಜಿ ಸೈನಿಕ ಅಭ್ಯರ್ಥಿಗಳು : 58 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: SSLC

Comments