Loading..!

ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Tags: Degree
Published by: Bhagya R K | Date:13 ಫೆಬ್ರುವರಿ 2024
not found

ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 100 ವಿಮಾನ ತಂತ್ರಜ್ಞ, ತಂತ್ರಜ್ಞ (ಫಿಟ್ಟರ್/ಶೀಟ್ ಮೆಟಲ್ - ಕಾರ್ಪೆಂಟರ್, ತಂತ್ರಜ್ಞ (ಎಕ್ಸ್-ರೇ/ಎನ್‌ಡಿಟಿ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23/02/2024.ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 


ಹುದ್ದೆಗಳ ವಿವರ : 100
ವಿಮಾನ ತಂತ್ರಜ್ಞ - 80
ತಂತ್ರಜ್ಞ (ಫಿಟ್ಟರ್/ಶೀಟ್ ಮೆಟಲ್ - ಕಾರ್ಪೆಂಟರ್ - 08
ತಂತ್ರಜ್ಞ (ಎಕ್ಸ್-ರೇ/ಎನ್‌ಡಿಟಿ) - 02

No. of posts:  100
Application Start Date:  13 ಫೆಬ್ರುವರಿ 2024
Application End Date:  23 ಫೆಬ್ರುವರಿ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ, ವ್ಯಾಪಾರ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.Sc/ B.Com/ Diploma/ BA/ BE/ B.Tech ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಾಮಾನ್ಯ / EWS/ OBC ಅಭ್ಯರ್ಥಿಗಳು: 1000/-ರೂ. ಅರ್ಜಿ ಶುಲ್ಕವನ್ನು ಪಾವತಿಸುವದಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
ಸಾಮಾನ್ಯ ಅನ್ಯಾರ್ಥಿಗಳು : 35 ವರ್ಷ 
SC/ST ಅಭ್ಯರ್ಥಿಗಳು: 40 ವರ್ಷಗಳ
OBC ಅಭ್ಯರ್ಥಿಗಳು: 38 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ 27000/- ರು ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the official notification

Comments