ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS) ಕಲ್ಯಾಣಿಯ ವೈದ್ಯಕೀಯ ಕ್ಷೇತ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS) ಕಲ್ಯಾಣಿಯ ವೈದ್ಯಕೀಯ ಕ್ಷೇತ್ರದಲ್ಲಿ ಖಾಲಿ ಇರುವ 20 ಸೀನಿಯರ್ ರೆಸಿಡೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 05 ಮಾರ್ಚ್ 2024 ರಂದು ಬೆಳಿಗ್ಗೆ 10:00 ಗಂಟೆಯಿಂದ ಪ್ರಾರಂಭವಾಗುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
Administrative Building,
Ground Floor, Welcome center of
AIIMS, Kalyani, Pin - 741245
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು MBBS ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲದಿಂದ ಪದವಿಯನ್ನು ಪೂರ್ಣಗೊಳಿಸಿರುವವರು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
UR/EWS/OBC ಅಭ್ಯರ್ಥಿಗಳಿಗೆ 1000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ ST/ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 33 ವರ್ಷ ವಯೋಮಿತಿಯನ್ನು ಮೀರಿರಬಾರದು.
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ 3 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ 5 ವರ್ಷ
* PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 15,600/- ರೂ ಗಳಿಂದ 39,100/- ರೂ ಗಳ ವರೆಗೆ ಮಾಸಿಕ ವೇತನ ನೀಡಲಾಗುವುದು.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments