Loading..!

ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree PG
Published by: Basavaraj Halli | Date:3 ಎಪ್ರಿಲ್ 2021
not found
ಭಾರತ ಸರ್ಕಾರದ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೈಸೂರು ನಗರದಲ್ಲಿರುವ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆದರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು 16 ಏಪ್ರಿಲ್ 2021 ಕೊನೆಯ ದಿನಾಂಕವಾಗಿದೆ.

ಹುದ್ದೆಗಳ ವಿವರ :

- ಕ್ಲಿನಿಕಲ್ ಸೈಕಾಲಜಿ ಉಪನ್ಯಾಸಕ - 02 

- ಸೆಕ್ಯೂರಿಟಿ ಆಫೀಸರ್ - 01 

- ಸ್ಪೀಚ್ ಲ್ಯಾಂಗ್ವೇಜ್ ಫಾಥೋಲಾಜಿಸ್ಟ್ ಗ್ರೇಡ್ II - 04

- ಆಡಿಯೋಲಾಜಿಸ್ಟ್ ಗ್ರೇಡ್ II - 04
No. of posts:  11
Application Start Date:  3 ಎಪ್ರಿಲ್ 2021
Application End Date:  16 ಎಪ್ರಿಲ್ 2021
Work Location:  ಮೈಸೂರು, ಕರ್ನಾಟಕ
Qualification: ಈ ಹುದ್ದೆಗಳಿಗೆ ವಿವಿಧ ವಿದ್ಯಾರ್ಹತೆಗಳನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ಈ ಕುರಿತ ಮಾಹಿತಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
Fee:

ಅರ್ಜಿ ಶುಲ್ಕ : 
ಸಾಮಾನ್ಯ ಅಭ್ಯರ್ಥಿಗಳು : 100/- 
OBC ಅಭ್ಯರ್ಥಿಗಳಿಗೆ : 40/- 
SC ST ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
* ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಎಲ್ಲ ಮೂಲ ದಾಖಲಾತಿಗಳೊಂದಿಗೆ ಈ ಕೆಳಗೆ ನೀಡಿರುವ ವಿಳಾಸಕ್ಕೆ ದಿನಾಂಕ 16 ಏಪ್ರಿಲ್ 2021ರೊಳಗಾಗಿ ತಲುಪುವಂತೆ ಅರ್ಜಿ ಸಲ್ಲಿಸಬೇಕು.




ಅರ್ಜಿ ಸಲ್ಲಿಸಬೇಕಾದ ವಿಳಾಸ: 
office of the cheap administrative office,
all india institute of speech and hearing,
manasa gangotri, mysore - 570006


To Download the Official Notification

Comments