ಮೈಸೂರು ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
Published by: Mallappa Myageri | Date:16 ನವೆಂಬರ್ 2021

ಮೈಸೂರಿನ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಸ್ಪೀಚ್ ಅಂಡ್ ಹಿಯರಿಂಗ್ ನಲ್ಲಿ ರಿಸರ್ಚ್ ಆಫೀಸರ್ ಮತ್ತು ಜೂನಿಯರ್ ರಿಸರ್ಚ್ ಫೆಲೊ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡಿ. ಜನ್ಮ ದಿನಾಂಕ, ಕಾರ್ಯಾನುಭವ, ವಿದ್ಯಾರ್ಹತೆ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಧೃಡೀಕರಿಸಿ, ಅರ್ಜಿಯೊಂದಿಗೆ ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ : 29-11-2021 ರೊಳಗಾಗಿ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ :
Office of the Chief Administrative,
All India Institute of Speech and Hearing,
Manasagangothri, Mysore - 570006.
ಅರ್ಜಿ ಸಲ್ಲಿಸಬೇಕಾದ ವಿಳಾಸ :
Office of the Chief Administrative,
All India Institute of Speech and Hearing,
Manasagangothri, Mysore - 570006.
No. of posts: 13
Application Start Date: 15 ನವೆಂಬರ್ 2021
Application End Date: 29 ನವೆಂಬರ್ 2021
Work Location: Karnataka
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇಮಕ ಪ್ರಕ್ರಿಯೆ ವಿಧಾನದ ಬಗ್ಗೆ ತಿಳಿಸಿ, ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ.
Qualification: ಪ್ರತಿ ಪ್ರಾಜೆಕ್ಟ್‌ಗೆ ಒಬ್ಬರಂತೆ ರಿಸರ್ಚ್ ಆಫೀಸರ್‌ಗಳನ್ನು ನೇಮಕ ಮಾಡಲಾಗುತ್ತದೆ ಆದ್ದರಿಂದ ಪ್ರಾಜೆಕ್ಟ್‌ಗಳಿಗೆ ಸಂಬಂಧಿಸಿದ ವಿಷಯದಲ್ಲಿ ಎಂಎಸ್ಸಿ / ಬಿ.ಇಡಿ / ಎಂಎ / ಎಂ.ಟೆಕ್ ವಿದ್ಯಾರ್ಹತೆಗಳನ್ನು ಹೊಂದಿರಬೇಕು.
Fee:
Genaral, OBC, EWS ಅಭ್ಯರ್ಥಿಗಳಿಗೆ ರೂ.100/-
SC / ST ಅಭ್ಯರ್ಥಿಗಳಿಗೆ ರೂ.40/-
Women ಮತ್ತು PWD ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
Pay Scale:
ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ30,000/- ರಿಂದ ರೂ39,000/- ವರೆಗೆ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments