Loading..!

ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ, ಮೈಸೂರು ಇಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನ
Published by: Yallamma G | Date:11 ಮಾರ್ಚ್ 2022
not found

ಕರ್ನಾಟಕದ ಮೈಸೂರಿನಲ್ಲಿರುವ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ, ಇಲ್ಲಿ ಖಾಲಿ ಇರುವ ಸಂಶೋಧನಾ ಅಧಿಕಾರಿ ಹುದ್ದೆಯನ್ನು 1 ವರ್ಷದ ಅವಧಿಯವರೆಗೆ ಗುತ್ತಿಗೆಯ ಆಧಾರದ ಮೇಲೆ ಭರ್ತಿ ಮಾಡಲು  ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ  ಅರ್ಜಿಯನ್ನು ಹಾಕಬಹುದು. ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.

No. of posts:  1
Application Start Date:  9 ಮಾರ್ಚ್ 2022
Application End Date:  21 ಮಾರ್ಚ್ 2022
Selection Procedure: ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: * ಈ ಹುದ್ದೆಗೆ ಅರ್ಜಿ ಸಲ್ಲಿಸಲು  ಅಭ್ಯರ್ಥಿಗಳು M.E, M.Techವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
* ಜೊತೆಗೆ ಕನ್ನಡ ಮತ್ತು ಇಂಗ್ಲೀಷ್ ಓದಲು ಮತ್ತು ಟೈಪ್ ಮಾಡಲು ಬರುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:

* ಹುದ್ದೆಗೆ ಅರ್ಜಿ ಸಲ್ಲಿಸಲು ಸಾಮಾನ್ಯ, ಓಬಿಸಿ ಮತ್ತು ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 100/-ರೂ ಮತ್ತು
* ಪ.ಜಾ/ಪ.ಪಂ ಅಭ್ಯರ್ಥಿಗಳು 40/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.
- ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

Age Limit: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗಳಿಗನುಸಾರ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಮೈಸೂರು, KA,
To Download Official Notification

Comments