Loading..!

ಮೈಸೂರು ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:11 ಆಗಸ್ಟ್ 2023
not found

ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ16 ಪ್ರಾಜೆಕ್ಟ್ ಅಸೋಸಿಯೇಟ್, ರಿಸರ್ಚ್ ಆಫೀಸರ್, ಸೀನಿಯರ್ ರಿಸರ್ಚ್ ಫೆಲೋ ಸ್ಪೆಷಲ್ ಎಜುಕೇಷನ್ ಲೆಕ್ಚರ್ ಮತ್ತು ಆಡಿಯೋಲಜಿಸ್ಟ್ ಗ್ರೇಡ್-1 ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ.ಜನ್ಮ ದಿನಾಂಕ, ಕಾರ್ಯಾನುಭವ, ವಿದ್ಯಾರ್ಹತೆ ದಾಖಲೆಗಳ ಜೆರಾಕ್ಸ್‌ ಪ್ರತಿಗಳನ್ನು ಧೃಡೀಕರಿಸಿ, ಅರ್ಜಿಯೊಂದಿಗೆ ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ :16-08-2023 ರೊಳಗಾಗಿ ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಸಲ್ಲಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ : 
Office of the Chief Administrative, 
All India Institute of Speech and Hearing, 
Manasagangothri, Mysore - 570006.

No. of posts:  16
Application Start Date:  10 ಆಗಸ್ಟ್ 2023
Application End Date:  16 ಆಗಸ್ಟ್ 2023
Work Location:  ಮೈಸೂರು
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ MS.ed / M.ed / M.Sc ವಿದ್ಯಾರ್ಹತೆಯನ್ನು ಕನಿಷ್ಠ 55% ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯೋಮಿತಿಯನ್ನು  ಮೀರಿರಬಾರದು.
Pay Scale:

ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 47,000/- ಗಳ ವರೆಗೂ ಮಾಸಿಕ ವೇತನ ನೀಡಲಾಗುವುದು .
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

To Download Official Notification

Comments