Loading..!

ಮೈಸೂರು ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: PG
Published by: Yallamma G | Date:27 ಸೆಪ್ಟೆಂಬರ್ 2024
not found

ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ 2 ಕ್ಲಿನಿಕಲ್ ಸೈಕಾಲಜಿ ಉಪನ್ಯಾಸಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ. ಜನ್ಮ ದಿನಾಂಕ, ಕಾರ್ಯಾನುಭವ, ವಿದ್ಯಾರ್ಹತೆ ದಾಖಲೆಗಳ ಜೆರಾಕ್ಸ್‌ ಪ್ರತಿಗಳನ್ನು ಧೃಡೀಕರಿಸಿ, ಅರ್ಜಿಯೊಂದಿಗೆ ಲಗತ್ತಿಸಿ ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  2
Application Start Date:  27 ಸೆಪ್ಟೆಂಬರ್ 2024
Application End Date:  30 ಸೆಪ್ಟೆಂಬರ್ 2024
Work Location:  ಮೈಸೂರು
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಟೀಚಿಂಗ್ ಸ್ಕಿಲ್ ಟೆಸ್ಟ್ ಮತ್ತು ವಯಕ್ತಿಕ ಸಂದರ್ಶನದ ನಡೆಸುವ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 30/09/2024. ಅಭ್ಯರ್ಥಿಗಳು ಅರ್ಜಿಯನ್ನು ಆಫ್ ಲೈನ್ ಮೂಲಕ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬಹುದಾಗಿರುತ್ತದೆ. 
ಅರ್ಜಿ ಸಲ್ಲಿಸಬೇಕಾದ ವಿಳಾಸ : 
The Chief Administrative Officer, 
Office of the Chief Administrative Officer, 
All India Institute of Speech and Hearing, 
Manasagangothri, Mysore-570006.

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ MA/ M.Sc ವಿದ್ಯಾರ್ಹತೆಯನ್ನು ಕನಿಷ್ಠ 55% ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗವುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯನ್ನು  ಮೀರಿರಬಾರದು.
Pay Scale:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 81,000/- ಮಾಸಿಕ ವೇತನ ನೀಡಲಾಗುವುದು .
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. 

To Download Official Notification

Comments