Loading..!

ಮೈಸೂರು ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:10 ಸೆಪ್ಟೆಂಬರ್ 2024
not found

ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ಜೂನಿಯರ್ ಟೆಕ್ನಿಕಲ್ ಆಫೀಸರ್, ಎಕ್ಸಿಕ್ಯೂಟಿವ್ ಅಸಿಸ್ಟಂಟ್ ಗ್ರೇಡ್-II, ಮಲ್ಟಿ ರಿಹ್ಯಾಬಿಲಿಟೇಷನ್ ವರ್ಕರ್ ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ. ಜನ್ಮ ದಿನಾಂಕ, ಕಾರ್ಯಾನುಭವ, ವಿದ್ಯಾರ್ಹತೆ ದಾಖಲೆಗಳ ಜೆರಾಕ್ಸ್‌ ಪ್ರತಿಗಳನ್ನು ಧೃಡೀಕರಿಸಿ, ಅರ್ಜಿಯೊಂದಿಗೆ ಲಗತ್ತಿಸಿ ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  7
Application Start Date:  10 ಸೆಪ್ಟೆಂಬರ್ 2024
Application End Date:  4 ಅಕ್ಟೋಬರ್ 2024
Work Location:  ಭಾರತದಾದ್ಯಂತ
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 04/10/2024. ಅಭ್ಯರ್ಥಿಗಳು ಅರ್ಜಿಯನ್ನು ಆಫ್ ಲೈನ್ ಮೂಲಕ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬಹುದಾಗಿರುತ್ತದೆ. 
ಅರ್ಜಿ ಸಲ್ಲಿಸಬೇಕಾದ ವಿಳಾಸ : 
The Chief Administrative Officer, 
Office of the Chief Administrative Officer, 
All India Institute of Speech and Hearing, 
Manasagangothri, Mysore-570006.


ಹುದ್ದೆಗಳ ವಿವರ : 7 
1. Audiologist / Speech Language Pathologist Grade II : 2
2. Clinical Psychologist : 1
3. Junior Technical OFFICER : 1
4. Executive Assistant Grade II : 2
5. Multi Rehabilitation Worker : 1

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ BE/ B.Sc/ MA / M.Sc ವಿದ್ಯಾರ್ಹತೆಯನ್ನು ಕನಿಷ್ಠ 55% ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗವುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯೋಮಿತಿಯನ್ನು  ಮೀರಿರಬಾರದು.
Pay Scale:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುವುದು .

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. 
To Download Official Notification

Comments