Loading..!

ವಾಯು ಪಡೆಯ ಶಾಲೆ (Air Force School) ಜಾಲಹಳ್ಳಿಯಲ್ಲಿ ಖಾಲಿ ಇರುವ ವಿವಿಧ ವಿಭಾಗದ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:3 ಜನವರಿ 2025
not found

 ವಾಯು ಪಡೆಯ ಶಾಲೆ ಜಾಲಹಳ್ಳಿ ಇಲ್ಲಿ ಖಾಲಿ ಇರುವ ಸ್ನಾತಕೋತ್ತರ ಶಿಕ್ಷಕ(PGT), ತರಬೇತಿ ಪಡೆದ ಪದವೀಧರ ಶಿಕ್ಷಕ(TGT), ಪ್ರಾಥಮಿಕ ಶಿಕ್ಷಕ, ಸಹಾಯಕ, ಯೋಗ, ಡ್ಯಾನ್ಸ್ ಮತ್ತು ಲ್ಯಾಬ್ ಪರಿಚಾರಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ವಿಳಾಸವನ್ನು ಈ ಕೆಳಗೆ ನೀಡಲಾಗಿದೆ.

Application Start Date:  3 ಜನವರಿ 2025
Application End Date:  18 ಜನವರಿ 2025
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕೊನೆಯ ದಿನಾಂಕ 18 ಜನವರಿ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಅರ್ಜಿ ಸಲ್ಲಿಸುವ ವಿಳಾಸ :
Executive Director, AF School, Jalahalli-560014 

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆಯನ್ನು ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ನೇಮಕಾತಿಯ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification

Comments