Loading..!

ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 580 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree SSLC
Published by: Tajabi Pathan | Date:14 ಫೆಬ್ರುವರಿ 2023
not found
ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ರ್ಯಾಂಪ್ ಮ್ಯಾನೇಜರ್, ಡ್ಯೂಟಿ ಆಫೀಸರ್, ಕಸ್ಟಮರ್ ಸರ್ವಿಸ್ ಎಕ್ಸಿಕೂಟಿವ್, ಜೂನಿಯರ್ ಆಫೀಸರ್ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 17 ಫೆಬ್ರುವರಿ 2023 ರಿಂದ 21 ಫೆಬ್ರುವರಿ 2023 ರೊಳಗೆ ನಡೆಯುವ ಸಂದರ್ಶನದಲ್ಲಿ ಭಾಗವಹಿಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 
ಸಂದರ್ಶನ ನಡೆಯುವ ವಿಳಾಸ : GSD Complex, Near Sahar Police Station,
CSMI Airport, Terminal-2, Gate No. 5, Sahar, Andheri-East, Mumbai400099.
No. of posts:  580
Application Start Date:  14 ಫೆಬ್ರುವರಿ 2023
Application End Date:  17 ಫೆಬ್ರುವರಿ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಡ್ರೈವಿಂಗ್ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC ಹಾಗೂ ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 55 ವರ್ಷ ವಯೋಮಿತಿಯನ್ನು ಮೀರಿರಬಾರದು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: Degree SSLC

Comments