Loading..!

ಭಾರತೀಯ ವಾಯುಸೇನೆಯಲ್ಲಿ ಖಾಲಿ ಇರುವ ಏರ್ ಮೆನ್ ಹುದ್ದೆಗಳ ನೇಮಕಾತಿಗಾಗಿ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
| Date:2 ಜುಲೈ 2019
not found
ಭಾರತೀಯ ವಾಯುಸೇನೆಯಲ್ಲಿ ಖಾಲಿ ಇರುವ ಏರ್ ಮೆನ್ ಹುದ್ದೆಗಳ ನೇಮಕಾತಿಗಾಗಿ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಭಾರತ ಸರ್ಕಾರದ ಭಾರತೀಯ ವಾಯುಸೇನೆಯು ಗ್ರೂಪ್ ವೈ ಮತ್ತು ಗ್ರೂಪ್ ಎಕ್ಸ್ ವಿಭಾಗಗಳ ಏರ್ ಮೆನ್ ಹುದ್ದೆಗಳನ್ನು 2019ನೇ ಸಾಲಿನಲ್ಲಿ ನೇಮಕ ಮಾಡಿಕೊಳ್ಳಲು ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಕೆಳಗೆ ನೀಡಿರುವ ಮಾಹಿತಿಯನ್ನು ಓದಿಕೊಂಡು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Dates for Online Exam: 21-09-2019 to 24-09-2019
Admit Card Availability: September 2019
Application Start Date:  2 ಜುಲೈ 2019
Application End Date:  15 ಜುಲೈ 2019
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ದ್ವಿತೀಯ ಪಿಯುಸಿ(PUC)ಯನ್ನು ವಿಜ್ಞಾನ ವಿಭಾಗದಲ್ಲಿ ಓದಿರಬೇಕು ಫಿಸಿಕ್ಸ್, ಮ್ಯಾಥಮೆಟಿಕ್ಸ್ & ಇಂಗ್ಲಿಷ್ ವಿಷಯಗಳನ್ನು ವಿಷಯಗಳನ್ನು ಕಡ್ಡಾಯವಾಗಿ ಓದಿರಲೇಬೇಕು
Fee: ವಾಯುಸೇನೆಯ ಏರ್ ಮೆನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ರೂಪಾಯಿ 250/- ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿಯು 21 ವರ್ಷ ನಿಗದಿಪಡಿಸಲಾಗಿದೆ. ಅಂದರೆ ಅಭ್ಯರ್ಥಿಗಳು ಕಡ್ಡಾಯವಾಗಿ ದಿನಾಂಕ 19-07-1999 ನಂತರ ಮತ್ತು 01-07-2003 ರ ಒಳಗೆ ಜನಿಸಿದವರಾಗಿರಬೇಕು.
Pay Scale: Group ‘X’ Trades ಹುದ್ದೆಗಳಿಗೆ - Rs.33,100/- per month
Group ‘Y’ Trades ಹುದ್ದೆಗಳಿಗೆ - Rs. 26,900/- per month
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments