ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ 368 ಜ್ಯೂನಿಯರ್ ಎಕ್ಸಿಕ್ಯುಟಿವ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ
Published by: Hanamant Katteppanavar | Date:4 ಜನವರಿ 2021

ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ಸಂಸ್ಥೆಯು ವಿಮಾನ ನಿಲ್ದಾಣ ಪ್ರಾಧಿಕಾರದ ಕಾಯ್ದೆ 1994 ರ ಮೂಲಕ ರಚಿಸಲಾದ ಶಾಸನಬದ್ಧ ಸಂಸ್ಥೆಯಾದ್ದು, ಇದು ಭಾರತ ಸರ್ಕಾರದ ನಾಗರಿಕ ವಿಮಾನಯಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 368 ಜ್ಯೂನಿಯರ್ ಎಕ್ಸಿಕ್ಯುಟಿವ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಜನವರಿ 14,2021ರೊಳಗೆ ಸಲ್ಲಿಸಬಹುದಾಗಿದೆ.
No. of posts: 368
Comments