ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಖಾಲಿ ಇರುವ 596 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:13 ಡಿಸೆಂಬರ್ 2022

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ)ದಲ್ಲಿ ಖಾಲಿ ಇರುವ 596 ಜೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಭಾರತೀಯ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ21/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 596
Application Start Date: 22 ಡಿಸೆಂಬರ್ 2022
Application End Date: 21 ಜನವರಿ 2023
Selection Procedure: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳ ಗೇಟ್ ಸ್ಕೊರ್ ಆಧಾರದಮೇಲೆ ಶಾರ್ಟ್ ಲಿಸ್ಟ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು Engineering ಪದವಿಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
Fee:
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Engineering





Comments