Loading..!

ಏರ್‌ಪೋರ್ಟ್‌ ಆಧಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Savita Halli | Date:30 ಆಗಸ್ಟ್ 2022
not found

ಏರ್‌ಪೋರ್ಟ್‌ ಅಥಾರಿಟಿಯಲ್ಲಿ ಖಾಲಿ ಇರುವ 156 ಜೂನಿಯರ್ ಹಾಗೂ ಸೀನಿಯರ್ ಅಸಿಸ್ಟಂಟ್ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 
ಹುದ್ದೆಗಳ ವಿವರ: 
* ಜೂನಿಯರ್ ಅಸಿಸ್ಟೆಂಟ್ - 142
* ಸೀನಿಯರ್ ಅಸಿಸ್ಟೆಂಟ್ - 14
ಅರ್ಜಿ ಸಲ್ಲಿಸಲು ಆರಂಭ ದಿನ: 01/09/2022
ಅರ್ಜಿ ಸಲ್ಲಿಸಲು ಕೊನೇ ದಿನ: 30/09/2022
*  ಈ ಹುದ್ದೆಗಳಿಗೆ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಪಾಂಡಿಚೆರಿ ಹಾಗೂ ಲಕ್ಷದ್ವೀಪದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. 

No. of posts:  156
Application Start Date:  1 ಸೆಪ್ಟೆಂಬರ್ 2022
Application End Date:  30 ಸೆಪ್ಟೆಂಬರ್ 2022
Work Location:  ಭಾರತದಾಧ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ ಹಾಗೂ ಟ್ರೇಡ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ ಯಿಂದ Diploma/ SSLC/ PUCವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

 
Fee:

* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ. 1000/-ಅರ್ಜಿ ಶುಲ್ಕವನ್ನು ಪಾವತಿಸಬೇಕು.
*  ಮಹಿಳಾ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. 
- ಎಲ್ಲ ಅಭ್ಯರ್ಥಿಗಳು ರೂ 90/-ಅರ್ಜಿ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸಬೇಕು.  

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ವಯೋಮಿತಿ 25.8.2022 ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಗಳ ಕನಿಷ್ಠ 18 ವರ್ಷಗಳು ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ 3 ವರ್ಷಗಳು 
* SC/ST ಅಭ್ಯರ್ಥಿಗಳಿಗೆ 5 ವರ್ಷಗಳು 
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ 

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 31,000/- ರಿಂದ 1,10,000/- ರೂ. ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

To Download Official Notification

Comments