ಭಾರತೀಯ ಕೃತಕ ಅಂಗ ನಿರ್ಮಾಣ ನಿಗಮ (ALIMCO) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತ ಸರ್ಕಾರದ ಉಪಕ್ರಮವಾಗಿರುವ ಭಾರತೀಯ ಕೃತಕ ಅಂಗಗಳ ಉತ್ಪಾದನಾ ನಿಗಮ (ALIMCO), 2025ನೇ ಸಾಲಿನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ವ್ಯವಸ್ಥಾಪಕ, ಅಧಿಕಾರಿ ಹುದ್ದೆಗಳಿಗೆ ಒಟ್ಟು 43 ಹುದ್ದೆಗಳ ಭರ್ತಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಯ ವಿವರಗಳು :
ಸಂಸ್ಥೆ ಹೆಸರು : ಭಾರತೀಯ ಕೃತಕ ಅಂಗಗಳ ಉತ್ಪಾದನಾ ನಿಗಮ (ALIMCO)
ಒಟ್ಟು ಹುದ್ದೆಗಳ ಸಂಖ್ಯೆ : 43
ಹುದ್ದೆಗಳ ಹೆಸರು : ವ್ಯವಸ್ಥಾಪಕ, ಅಧಿಕಾರಿ
ಉದ್ಯೋಗ ಸ್ಥಳ : ಅಖಿಲ ಭಾರತ
ಅಪ್ಲಿಕೇಶನ್ ವಿಧಾನ : ಆನ್‌ಲೈನ್
ವೇತನ ಶ್ರೇಣಿ :
ಅಭ್ಯರ್ಥಿಗಳಿಗೆ ₹17,110/- ರಿಂದ ₹2,60,000/- ರೂ ಗಳ ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ :
ಭಾರತೀಯ ಕೃತಕ ಅಂಗಗಳ ಉತ್ಪಾದನಾ ನಿಗಮ ಅಧಿಕೃತ ಅಧಿಸೂಚನೆಯ ಪ್ರಕಾರ ಪದವಿ, ಎಂಬಿಎ, ಸ್ನಾತಕೋತ್ತರಪದವಿ,ಎಂಬಿಬಿಎಸ್,ಪಿಜಿಡಿಎಂ,ಬಿಎಎಸ್‌ಎಲ್‌ಪಿ, CA,ಐಟಿಐ, ಡಿಪ್ಲೊಮಾ ಬಿಇ ಅಥವಾ ಬಿ.ಟೆಕ್, ಪೂರ್ಣಗೊಳಿಸಿರಬೇಕು
ವಯೋಮಿತಿ :
ಅಧಿಕೃತ ಅಧಿಸೂಚನೆಯ ಪ್ರಕಾರ, ವಿವಿಧ ಹುದ್ದೆಗಳ ಪ್ರಕಾರ ವಯೋಮಿತಿಯ ಇಳಿವು/ಮಿತಿ ಇರುವದು. ಹೆಚ್ಚಿನ ಮಾಹಿತಿಗೆ ಅಧಿಸೂಚನೆ ಓದುವುದು ಅಗತ್ಯ.
ಅರ್ಜಿ ಸಲ್ಲಿಸುವ ವಿಧಾನ :
1. ALIMCO ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
2. ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಹಾಗೂ ಎಚ್ಚರಿಕೆಯಿಂದ ಓದಿ.
3. ಆನ್‌ಲೈನ್ ಅಪ್ಲಿಕೇಶನ್ ಲಿಂಕ್ ಮೂಲಕ ಅರ್ಜಿ ಭರ್ತಿ ಮಾಡಿ.
4. ಅಗತ್ಯವಿದ್ದರೆ ಅರ್ಜಿ ಶುಲ್ಕ ಪಾವತಿಸಿ.
5. ಪಾಸ್ಪೋರ್ಟ್ ಗಾತ್ರದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
6. ಎಲ್ಲಾ ವಿವರಗಳನ್ನು ಪರಿಶೀಲಿಸಿ, ನಂತರ ಅರ್ಜಿ ಸಲ್ಲಿಸಿ.
7. ಅರ್ಜಿ ಸಲ್ಲಿಸಿದ ನಂತರ ಪ್ರಿಂಟ್‌ಔಟ್ ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು :
ಆನ್‌ಲೈನ್ ಅರ್ಜಿ ಆರಂಭ ದಿನಾಂಕ : 24-ಮೇ-2025
ಆನ್‌ಲೈನ್ ಅರ್ಜಿ ಕೊನೆಯ ದಿನಾಂಕ : 07-ಜುಲೈ-2025
- ಸಾರಾಂಶ : ALIMCO ಸಂಸ್ಥೆಯಲ್ಲಿ ಉದ್ಯೋಗದ ಅವಕಾಶ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶ. ಕೇಂದ್ರ ಸರ್ಕಾರದ ನಿಗಮಿತ ಸಂಸ್ಥೆಯಲ್ಲಿ ನೆಲೆಬದ್ಧ ಉದ್ಯೋಗಕ್ಕಾಗಿ ಈ ನೇಮಕಾತಿಯ ಸದುಪಯೋಗ ಪಡೆಯಿರಿ.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
To Download Official Notification
ALIMCO Jobs 2025
ALIMCO Vacancy 2025
Artificial Limbs Manufacturing Corporation of India Recruitment
ALIMCO Notification 2025
ALIMCO Careers 2025





Comments