ಬೀದರ್ ಮತ್ತು ತುಮಕೂರು ಜಿಲ್ಲೆಗಳಲ್ಲಿ ಖಾಲಿ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ
| Date:24 ಜನವರಿ 2019

ಕರ್ನಾಟಕ ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೀದರ್ ಮತ್ತು ತುಮಕೂರು ಜಿಲ್ಲೆಗಳಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.
ಜಿಲ್ಲಾವಾರು ಅರ್ಜಿಸಲ್ಲಿಸಲು ಕೊನೆಯ ದಿನಾಂಕ ಬೇರೆ ಬೇರೆ ಆಗಿರುವುದರಿಂದ ಅಭ್ಯರ್ಥಿಗಳು ಗಮನಿಸಬೇಕು
.ಬೀದರ್ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2019-02-18
ತುಮಕೂರು ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2019-01-30

No. of posts: 204
Application Start Date: 22 ಜನವರಿ 2019
Application End Date: 18 ಫೆಬ್ರುವರಿ 2019
Work Location: ಬೀದರ್ ಮತ್ತು ತುಮಕೂರು
Qualification: *ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್ಸೆಸ್ಸೆಲ್ಸಿ(SSLC) ತೇರ್ಗಡೆಯಾಗಿರಬೇಕು ಹೆಚ್ಚಿನ ವಿದ್ಯಾರ್ಥಿಯನ್ನು ಆಯ್ಕೆಗೆ ಪರಿಗಣಿಸುವಂತಿಲ್ಲ.
*ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ ನಾಲ್ಕನೇ ತರಗತಿ ತೇರ್ಗಡೆ ಗರಿಷ್ಠ ಒಂಬತ್ತನೇ ತರಗತಿ ತೇರ್ಗಡೆ ಇದರಲ್ಲಿ ಹೆಚ್ಚಿನ ವಿದ್ಯಾರ್ಥಿ ಉಳ್ಳವರನ್ನು ಆಯ್ಕೆ ಮಾಡಬಹುದು ಆದರೆ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸುವಂತಿಲ್ಲ
*ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ ನಾಲ್ಕನೇ ತರಗತಿ ತೇರ್ಗಡೆ ಗರಿಷ್ಠ ಒಂಬತ್ತನೇ ತರಗತಿ ತೇರ್ಗಡೆ ಇದರಲ್ಲಿ ಹೆಚ್ಚಿನ ವಿದ್ಯಾರ್ಥಿ ಉಳ್ಳವರನ್ನು ಆಯ್ಕೆ ಮಾಡಬಹುದು ಆದರೆ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸುವಂತಿಲ್ಲ
Age Limit: ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 18 - 35 ವರ್ಷ ವಯೋಮಿತಿಯೊಳಗಿರಬೇಕು ಮತ್ತು ಸ್ಥಳೀಯರಿಗೆ ಆದ್ಯತೆ ನೀಡಲಾಗುವುದು

Comments