Loading..!

ಹಾವೇರಿ ಮತ್ತು ಉಡುಪಿ ಜಿಲ್ಲೆಗಳಲ್ಲಿ ಖಾಲಿ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ
| Date:24 ಜನವರಿ 2019
not found
ಕರ್ನಾಟಕ ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಾವೇರಿ ಮತ್ತು ಉಡುಪಿ ಜಿಲ್ಲೆಗಳಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. ಹಾವೇರಿ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2019-02-21 ಉಡುಪಿ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2019-02-15
No. of posts:  106
Application Start Date:  24 ಜನವರಿ 2019
Work Location:  ಹಾವೇರಿ ಮತ್ತು ಉಡುಪಿ
Qualification: *ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್ಸೆಸ್ಸೆಲ್ಸಿ(SSLC) ತೇರ್ಗಡೆಯಾಗಿರಬೇಕು ಹೆಚ್ಚಿನ ವಿದ್ಯಾರ್ಥಿಯನ್ನು ಆಯ್ಕೆಗೆ ಪರಿಗಣಿಸುವಂತಿಲ್ಲ.

*ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ ನಾಲ್ಕನೇ ತರಗತಿ ತೇರ್ಗಡೆ ಗರಿಷ್ಠ ಒಂಬತ್ತನೇ ತರಗತಿ ತೇರ್ಗಡೆ ಇದರಲ್ಲಿ ಹೆಚ್ಚಿನ ವಿದ್ಯಾರ್ಥಿ ಉಳ್ಳವರನ್ನು ಆಯ್ಕೆ ಮಾಡಬಹುದು ಆದರೆ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸುವಂತಿಲ್ಲ
Age Limit: ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 18 - 35 ವರ್ಷ ವಯೋಮಿತಿಯೊಳಗಿರಬೇಕು ಮತ್ತು ಸ್ಥಳೀಯರಿಗೆ ಆದ್ಯತೆ ನೀಡಲಾಗುವುದು
Employment Type: FULL_TIME
Hiring Organization: KPSC Vaani https://www.kpscvaani.com
Job Location: ಹಾವೇರಿ ಮತ್ತು ಉಡುಪಿ, KA,
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments