Loading..!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:29 ಜೂನ್ 2020
not found
ಕೋರೋಣ ವೈರಸ್ಸನ್ನು ನಿಯಂತ್ರಿಸಲು ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಅಡಿಯಲ್ಲಿ, ಬೆಂಗಳೂರು ನಗರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ 01 ವರ್ಷದ ಅವಧಿಗೆ ಸಂಪೂರ್ಣ ಗುತ್ತಿಗೆ ಆಧಾರದ ಮೇಲೆ ವಾಕ್ ಇನ್ ಮೂಲಕ ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

* ಹುದ್ದೆಗಳ ವಿವರ :
- ದಂತ ವೈದ್ಯರು : 01 ಹುದ್ದೆ
- ವಲಯ ಲೆಕ್ಕಾಧಿಕಾರಿ : 01 ಹುದ್ದೆ
- ಕಿರಿಯ ಪುರುಷ ಆರೋಗ್ಯ ಸಹಾಯಕರು : 133 ಹುದ್ದೆಗಳು
- ಔಷದಿ ವಿತರಕರು : 05 ಹುದ್ದೆಗಳು
- ಕ್ಷ-ಕಿರಣ ತಂತ್ರಜ್ಞರು : 01 ಹುದ್ದೆ
- ANM : 120 ಹುದ್ದೆಗಳು
No. of posts:  261
Application Start Date:  28 ಜೂನ್ 2020
Selection Procedure: ಯಾವುದೇ ಲಿಖಿತ ಪರೀಕ್ಷೆ ಇಲ್ಲದೇ ಕೇವಲ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification: ಹುದ್ದೆಗಳಿಗನುಗುಣವಾಗಿ SSLC/ PUC/ B.Pharm/ D.Pharma/ BDS/ ANM ಪದವಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಜ್ಞಾನದ ಅವಶ್ಯಕತೆ ಕಡ್ಡಾಯವಾಗಿರುತ್ತದೆ.
Age Limit: ವಯೋಮಿತಿ : ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷಗಳು ತುಂಬಿರಬೇಕು ಹಾಗೂ ಈ ಕೆಳಗೆ ನಮೂದಿಸಿರುವ ಮಿತಿಯನ್ನು ಮೀರಿರಬಾರದು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - 35 ವರ್ಷ
2A ,2B ,3A ,3B ಅಭ್ಯರ್ಥಿಗಳಿಗೆ - 38 ವರ್ಷ
ಪ.ಜಾತಿ, ಪ.ಪಂಗಡ, ವರ್ಗ -1ರ ಅಭ್ಯರ್ಥಿಗಳಿಗೆ - 40 ವರ್ಷ

- ನೇರ ಸಂದರ್ಶನ ನಡೆಯಲಿರುವ ದಿನಾಂಕ : 01-07-2020 ರಿಂದ 04-07-2020 ರ ವರೆಗೆ

* ಈ ನೇಮಕಾತಿ ಕುರಿತ ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಿ
To Download official Press Release Notification

Comments