ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಕರ್ನಾಟಕ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:9 ಜೂನ್ 2020

ಕರ್ನಾಟಕ ಸರ್ಕಾರದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22-06-2020 * ಹುದ್ದೆಗಳ ವಿವರ : - ಪ್ರಾದೇಶಿಕ ಸಮಾಲೋಚಕರು - ಜಿಲ್ಲಾ ಸಮಾಲೋಚಕರ
No. of posts: 13
Application Start Date: 8 ಜೂನ್ 2020
Application End Date: 22 ಜೂನ್ 2020
Qualification: - ಪ್ರಾದೇಶಿಕ ಸಮಾಲೋಚಕರು : M.B.B.S / B.D.S ನೊಂದಿಗೆ ಸಂಬಂದಿಸಿದ ಕ್ಷೆತ್ರದಲ್ಲಿ ಕನಿಷ್ಟ 5 ವರ್ಷಗಳ ಅನುಭವ ಹೊಂದಿರಬೇಕು ಹಾಗೂ M.p.h ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
- ಜಿಲ್ಲಾ ಸಮಾಲೋಚಕರ : M.B.B.S / B.D.S/ M.P.Hನೊಂದಿಗೆ ಸಂಬಂದಿಸಿದ ಕ್ಷೆತ್ರದಲ್ಲಿ ಕನಿಷ್ಟ 3 ವರ್ಷಗಳ ಅನುಭವ ಹೊಂದಿರಬೇಕು.
- ಜಿಲ್ಲಾ ಸಮಾಲೋಚಕರ : M.B.B.S / B.D.S/ M.P.Hನೊಂದಿಗೆ ಸಂಬಂದಿಸಿದ ಕ್ಷೆತ್ರದಲ್ಲಿ ಕನಿಷ್ಟ 3 ವರ್ಷಗಳ ಅನುಭವ ಹೊಂದಿರಬೇಕು.
Pay Scale: - M.B.B.S ವಿದ್ಯಾರ್ಹತೆ ಹೊಂದಿದ್ದಲ್ಲಿ ರೂ 50,000 /-
- B.D.S/ M.P.H ವಿದ್ಯಾರ್ಹತೆ ಹೊಂದಿದ್ದಲ್ಲಿ ರೂ 45,000 /-
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- B.D.S/ M.P.H ವಿದ್ಯಾರ್ಹತೆ ಹೊಂದಿದ್ದಲ್ಲಿ ರೂ 45,000 /-
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,

Comments