Loading..!

ನೈಋತ್ಯ ರೈಲ್ವೆ ವಿಭಾಗ ಹುಬ್ಬಳ್ಳಿ ಯಲ್ಲಿ ಇಲ್ಲಿ ಖಾಲಿ ಇರುವ ಅಪ್ರೆಂಟಿಸ್ ತರಬೇತಿ ಹುದ್ದೆಗಳಿಗಾಗಿ ಅರ್ಜಿ ಅಹ್ವಾನ, ಕೆಲವೇ ದಿನಗಳು ಬಾಕಿ ಇವೆ ಈ ಕೂಡಲೇ ಅರ್ಜಿ ಸಲ್ಲಿಸಿ
| Date:12 ಜನವರಿ 2019
not found
ವಿಭಾಗವಾರು ಹುದ್ದೆಗಳ ವಿವರ
(i) Hubballi division - 287
(ii) Carriage repair workshop - Hubballi 176
(iii) Bengaluru Division - 176
(iv) Mysuru Division - 177
(v) Central Workshop, Mysuru - 43

ಈ ಅಧಿಸೂಚನೆ ಕುರಿತು ಯಾವುದೇ ಗೊಂದಲ ಅಥವಾ ಮಾಹಿತಿಗಾಗಿ ಕೆಳಗೆ ನೀಡಿರುವ ಅಧಿಸೂಚನೆಯನ್ನು ಗಮನಿಸಿ ಇಲ್ಲವೇ ರೈಲ್ವೆ ಇಲಾಖೆಯ ಅಧಿಕೃತ ಇಮೇಲ್ ವಿಳಾಸಕ್ಕೆ ಮೇಲ್ ಮಾಡಬಹುದು
ಇಮೇಲ್- swractapprentices201819@gmail.com
No. of posts:  859
Application Start Date:  17 ಡಿಸೆಂಬರ್ 2018
Application End Date:  16 ಜನವರಿ 2019
Work Location:  South Western Railway zone Hubballi
Qualification: ಎಸ್ ಎಸ್ ಎಲ್ ಸಿ(SSLC) ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಮತ್ತು ಕಡ್ಡಾಯವಾಗಿ ITI ಶಿಕ್ಷಣ ಮುಗಿಸಿರಬೇಕು ಅದು ನ್ಯಾಷನಲ್ ಕೌನ್ಸಿಲ್ ಫಾರ್ ವೊಕೇಷನಲ್ ಟ್ರೇನಿಂಗ/ಸ್ಟೇಟ್ ಕೌನ್ಸಿಲ್ ಫಾರ್ ವೊಕೇಷನಲ್ ಟ್ರೇನಿಂಗ (NCVT/SCVT) ನಿಂದ ಪ್ರಮಾಣೀಕರಣಗೊಂಡಿರಬೇಕು.
Fee: ಸಾಮಾನ್ಯ ಅರ್ಹತೆ ಮತ್ತು ಹಿಂದುಳಿದ ವರ್ಗದ(OBC) ಅಭ್ಯರ್ಥಿಗಳಿಗೆ 100/- ರೂಪಾಯಿ
ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ

* ಒಮ್ಮೆ ಪಾವತಿಸಿದ ಶುಲ್ಕವನ್ನು ಯಾವುದೇ ಸಂದರ್ಭದಲ್ಲಿಯೂ ಹಿಂದಿರಿಗಿಸುವದಿಲ್ಲ.
Age Limit: ಅಧಿಸೂಚನೆಯ ಕೊನೆಯ ದಿನಾಂಕದಂತೆ ಎಲ್ಲ ಅರ್ಹ ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ ವಯಸ್ಸು ಪೂರ್ಣಗೊಂಡಿರಬೇಕು ಮತ್ತು ಗರಿಷ್ಠ 24 ವಯಸ್ಸು ವರ್ಷ ಮೀರಿರಬಾರದು
ಇನ್ನುಳಿದಂತೆ,
ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 27 ವರ್ಷಗಳು
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ(SC/ST) ಅಭ್ಯರ್ಥಿಗಳಿಗೆ ಗರಿಷ್ಠ 29 ವರ್ಷಗಳು
ವಿಕಲಾಂಗ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳು
to download official notification from SWR
ರೈಲ್ವೆ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಯ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು ಭಾರಿ ರಿಯಾಯಿತಿಯೊಂದಿಗೆ ಖರೀದಿಸಿ ಉತ್ತಮ ತಯಾರಿ ನಡೆಸಿ

Comments