Loading..!

ಸೇನಾ ಕಲ್ಯಾಣ ಶಿಕ್ಷಣ ಸೊಸೈಟಿಯಲ್ಲಿ ಖಾಲಿ ಇರುವ ಒಟ್ಟು 8700 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ.
Published by: Yallamma G | Date:12 ಜನವರಿ 2022
not found

ಮಿಲಿಟರಿ ಕಲ್ಯಾಣ ಶಿಕ್ಷಣ ಸೊಸೈಟಿ (AWES) ಯಲ್ಲಿ ಖಾಲಿ ಇರುವ ಟಿಜಿಟಿ, ಪಿಜಿಟಿ, ಪಿಆರ್‌ಟಿ ಸೇರಿದಂತೆ ಒಟ್ಟು 8700 ಶಿಕ್ಷಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಯಾವ ಸಬ್ಜೆಕ್ಟ್‌ ಟೀಚರ್‌ಗಾಗಿ ಅಪ್ಲಿಕೇಶನ್‌ ಸಲ್ಲಿಸಬೇಕೋ ಆ ಸಬ್ಜೆಕ್ಟ್‌ನಲ್ಲಿ ಪದವಿ/ಸ್ನಾತಕೋತ್ತರ ಪದವಿಯಲ್ಲಿ ಶೇಕಡ. 50 ಅಂಕಗಳೊಂದಿಗೆ ಪಾಸ್‌ ಮಾಡಿರಬೇಕು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ನಿಗದಿಪಡಿಸಿದ ದಿನಾಂಕ 28/01/2022ರೊಳಗೆ ಆನ್‌ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

No. of posts:  8700
Application Start Date:  11 ಜನವರಿ 2022
Application End Date:  28 ಜನವರಿ 2022
Work Location:  All Over India
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳನ್ನು ಸ್ಕೀನಿಂಗ್ ಪರೀಕ್ಷೆ, ಸಂದರ್ಶನ, ಟೀಚಿಂಗ್ ಸ್ಕಿಲ್ಸ್‌ ಮತ್ತು ಕಂಪ್ಯೂಟರ್ ಪ್ರೊಫೀಶಿಯನ್ಸಿ ಟೆಸ್ಟ್‌ ನಡೆಸುವ ಮೂಲಕ ಆಯ್ಕೆ ಮಾಡಲಾಗುತದ್ದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು  ಪದವಿ / ಸ್ನಾತಕೋತ್ತರ ಪದವಿ  ಅನ್ನು ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು, ಅನುಭವಿ ಶಿಕ್ಷಕರು ಅರ್ಜಿ ಸಲ್ಲಿಸಲು 57 ವರ್ಷ ಮೀರಿರಬಾರದು.

Pay Scale:

ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು 30,000/- ದಿಂದ ಆರಂಭಗೊಂಡು 60,000/- ವರೆಗೆ ಮಾಸಿಕ ವೇತನವನ್ನು ಪಡೆಯಲಿದ್ದಾರೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.

To Download the Official Notification and Application Forma

Comments

Poojari Sanjay S ಜನ. 12, 2022, 6:17 ಅಪರಾಹ್ನ