ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ(ಎಎಸ್‌ಆರ್‌ಬಿ)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Rukmini Krushna Ganiger | Date:21 ಜುಲೈ 2021

- 1973 ರ ನವೆಂಬರ್ 1 ರಂದು ಗಜೇಂದ್ರಗಡ್ಕರ್ ಸಮಿತಿಯ ಶಿಫಾರಸುಗಳ ಅನುಸಾರ ಸ್ವತಂತ್ರ ನೇಮಕಾತಿ ಏಜೆನ್ಸಿಯಾಗಿ ಕ್ಯಾಬಿನೆಟ್ ಅನುಮೋದನೆಯೊಂದಿಗೆ ಸ್ಥಾಪಿಸಲ್ಪಟ್ಟಿರುವ ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ(ಎಎಸ್‌ಆರ್‌ಬಿ)ಯಲ್ಲಿ ಖಾಲಿ ಇರುವ 65 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 23/08/2021 ರೊಳಗಾಗಿ ಅರ್ಜಿ ಸಲ್ಲಿಸಬಹುದು.
-ಹುದ್ದೆಗಳ ವಿವರ :
* ಅಡ್ಮಿನಿಸ್ಟ್ರೇಟಿವ್ ಆಫೀಸರ್ - 44
* ಫೈನಾನ್ಸ್ & ಅಕೌಂಟ್ಸ್ ಆಫೀಸರ್ - 21
No. of posts: 65
Application Start Date: 23 ಜುಲೈ 2021
Application End Date: 23 ಆಗಸ್ಟ್ 2021
Last Date for Payment: 23 ಆಗಸ್ಟ್ 2021
Selection Procedure: - ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆ (CBT), ವ್ಯಕ್ತಿತ್ವ ಪರೀಕ್ಷೆ (PT)/ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: - ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಪದವಿ ವಿದ್ಯಾರ್ಹತೆಯನ್ನು ಹಾಗೂ ಕಂಪ್ಯೂಟರ್ ಜ್ಞಾನವನ್ನು ಪಡೆದಿರಬೇಕು.
Fee:
- ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿ(UR, EWS, OBC)ಗಳು ರೂಪಾಯಿ 500/- (Examination fee Rs.480/- + Registration fee RS.20/-) ಪರೀಕ್ಷಾ ಅರ್ಜಿ ಹಾಗೂ ನೋಂದಣಿ ಶುಲ್ಕವನ್ನು ಪಾವತಿಸಬೇಕು.
- SC, ST, PWD, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ನೋಂದಣಿ ಶುಲ್ಕ ರೂಪಾಯಿ 20 (Examination fee NIL + Registration fee RS.20/-) ಪರೀಕ್ಷಾ ಅರ್ಜಿ ಶುಲ್ಕ ವಿನಾಯತಿ ಇರುತ್ತದೆ
Age Limit:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕನಿಷ್ಠ ವಯಸ್ಸಿನ ಮಿತಿ : 21 ವರ್ಷಗಳು.
ಗರಿಷ್ಠ ವಯಸ್ಸಿನ ಮಿತಿ : 30 ವರ್ಷಗಳು.
ನಿಯಮಗಳ ಪ್ರಕಾರ ವಯಸ್ಸಿನ ವಿಶ್ರಾಂತಿ ಸ್ವೀಕಾರಾರ್ಹ.
Employment Type: FULL_TIME
Hiring Organization: KPSC Vaani https://www.kpscvaani.com
Work Location: India, KA,





Comments