ಅಸ್ಸಾಂ ಕೋ-ಆಪರೇಟಿವ್ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
Published by: Bhagya R K | Date:15 ಮೇ 2023

ಅಸ್ಸಾಂ ಕೋ-ಆಪರೇಟಿವ್ ಅಪೆಕ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ 15 ಅಸಿಸ್ಟೆಂಟ್ ಬ್ರಾಂಚ್ ಮ್ಯಾನೇಜರ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 20/05/2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 15
Application Start Date: 15 ಮೇ 2023
Application End Date: 20 ಮೇ 2023
Work Location: ಭಾರತದಾದ್ಯಂತ
Selection Procedure:
ಅಸ್ಸಾಂ ಕೋ-ಆಪರೇಟಿವ್ ಅಪೆಕ್ಸ್ ಬ್ಯಾಂಕ್ ಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು MBA, C.A ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1000/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 28 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 31,630/-ರೂ ಗಳಿಂದ 82,290/- ರೂ ಗಳವರೆಗೆ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments