ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ, ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ಸಂದರ್ಶನ

ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ, ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ61 ಸಹಾಯಕ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಮತ್ತು ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 26/08/2022 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ:
* ಸಹಾಯಕ ಪ್ರಾಧ್ಯಾಪಕ - 33
* ಸಹ ಪ್ರಾಧ್ಯಾಪಕ - 22 ಮತ್ತು
* ಪ್ರಾಧ್ಯಾಪಕ - 06
ಅರ್ಜಿ ಸಲ್ಲಿಸಬೇಕಾದ ವಿಳಾಸ:
Director cum Dean Office ,
Shri Atal Bihari Vajapayee Medical College & Research Institute,
Shivajinagar , Bengaluru - 560 001
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳನ್ನು ಮತ್ತು ವೃತ್ತಿ ಅನುಭವವನ್ನು ಪರಿಗಣಿಸಿ ಶಾರ್ಟ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ವಿವಿಧ ರೀತಿಯ ವಿದ್ಯಾರ್ಹತೆಯನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 2,000 ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಿದೆ.
* ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
* ಅಭ್ಯರ್ಥಿಗಳಿಗೆ 50 ವರ್ಷದವರೆಗೆ ವಯೋಮೋತಿಯಲ್ಲಿ ಸಡಿಲಿಕೆ ಇರಲಿದೆ.
* ಪ್ರೊಫೆಸರ್ ಹುದ್ದೆಗಳಿಗೆ ಅಜಿ ಸಲ್ಲಿಸಲು 50 ವರ್ಷ,
* ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ 45 ವರ್ಷ ವಯೋಮಿತಿ ನಿಗದಿಪಡಿಸಿದ್ದು ,OBC ಅಭ್ಯರ್ಥಿಗೆ 48 , ಎಸ್ಸಿ , ಎಸ್ಪಿ ಅಭ್ಯರ್ಥಿಗೆ 50 ವರ್ಷ ವಯೋಮಿತಿಯನ್ನು ನಿಗಧಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 1,31,400/- ರಿಂದ 2,18,200/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments