ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ವಿವಿಧ ವಿಭಾಗದಲ್ಲಿ ಖಾಲಿ ಇರುವ 55 ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ17/09/2022ರ ಸಂಜೆ 5 ಘಂಟೆಯೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 55
- ಪ್ರಾಧ್ಯಾಪಕರು : 05
- ಸಹ ಪ್ರಾಧ್ಯಾಪಕರು : 20
- ಸಹಾಯಕ ಪ್ರಾಧ್ಯಾಪಕರು : 30
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವೇತನ ನೀಡಲಾಗುವುದು.
* ಪ್ರಾಧ್ಯಾಪಕರು ಹುದ್ದೆಗಳಿಗೆ : 144200 ರಿಂದ 218200 ರೂಗಳ ವರೆಗೆ
* ಸಹ ಪ್ರಾಧ್ಯಾಪಕರು ಹುದ್ದೆಗಳಿಗೆ : 131400 ರಿಂದ 217100 ರೂಗಳ ವರೆಗೆ
* ಸಹಾಯಕ ಪ್ರಾಧ್ಯಾಪಕರು ಹುದ್ದೆಗಳಿಗೆ : 79800 ರಿಂದ 211500 ರೂಗಳ ವರೆಗೆ ವೇತನ ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments