ಭಾರತೀಯ ಸೈನಿಕ ಶಾಲೆಯಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:27 ಜುಲೈ 2023

ಭಾರತೀಯ ಸೇನಾ ಸಿಬ್ಬಂದಿಗಳ ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಆರ್ಮಿ ವೆಲ್ ಫೇರ್ ಎಜುಕೇಷನ್ ಸೊಸೈಟಿಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಆರ್ಮಿ ಪಬ್ಲಿಕ್ ಸ್ಕೂಲ್ ಗಳಲ್ಲಿ ಖಾಲಿ ಇರುವ ಪೋಸ್ಟ್ ಗ್ರಾಜುವೇಟ್ ಟೀಚರ್, ಟ್ರೈನ್ಡ್ ಗ್ರಾಜುವೇಟ್ ಟೀಚರ್ ಮತ್ತು ಪ್ರೈಮರಿ ಗ್ರಾಜುವೇಟ್ ಟೀಚರ್ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಜಿ ಸಲ್ಲಿಕೆಗೆ ದಿನಾಂಕ 10 ಸೆಪ್ಟೆಂಬರ್ 2023 ವರೆಗೆ ಅವಕಾಶ ನೀಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Application Start Date: 26 ಜುಲೈ 2023
Application End Date: 10 ಸೆಪ್ಟೆಂಬರ್ 2023
Selection Procedure: ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ ಲೈನ್ ಪರೀಕ್ಷೆ, ಸಂದರ್ಶನ ಮತ್ತು ಭೋದನಾ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಸ್ನಾತಕೋತ್ತರ ಪದವಿ, ಪದವಿ ವಿದ್ಯಾರ್ಹತೆಯ ಜೊತೆಗೆ B.ED ಪದವಿಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಠ 55 ವರ್ಷ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree




Comments