ಆಕ್ಸಿಸ್ ಬ್ಯಾಂಕಿನಲ್ಲಿ ಖಾಲಿ ಇರುವ 11256 ಬಿಸಿನೆಸ್ ಅಸ್ಸೊಸಿಯೆಟ್ ಮತ್ತು ಟೀಮ್ ಮೆಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Hanamant Katteppanavar | Date:18 ಫೆಬ್ರುವರಿ 2021

ಆಕ್ಸಿಸ್ ಬ್ಯಾಂಕಿನಲ್ಲಿ ಖಾಲಿ ಇರುವ ಒಟ್ಟು 11,256 ಬಿಸಿನೆಸ್ ಅಸ್ಸೊಸಿಯೆಟ್ ಮತ್ತು ಟೀಮ್ ಮೆಂಬರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ಫೆಬ್ರುವರಿ 28 2021 ರಂದು ಮುಕ್ತಾಯಗೊಳ್ಳುವುದು.
Application End Date: 28 ಫೆಬ್ರುವರಿ 2021
Qualification:
- ಹುದ್ದೆಗಳಿಗೆ ಅನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ ಮತ್ತು ಸಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕನ್ನು ಆಧರಿಸಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಬಹುದು.
Age Limit: ಬ್ಯಾಂಕನ ಅಧಿಕೃತ ಅಧಿಸೂಚನೆಯಂತೆ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,





Comments