ಆಯುಷ್ ಇಲಾಖೆ ಬಾಗಲಕೋಟಿ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ| ಕೂಡಲೇ ಅರ್ಜಿ ಸಲ್ಲಿಸಿ

ಆಯುಷ್ ಇಲಾಖೆ ಕೇಂದ್ರ ಪುರಸ್ಕೃತ ಯೋಜನೆಯಡಿ ಬಾಗಲಕೋಟಿಯಲ್ಲಿ ಖಾಲಿ ಇರುವ 13 ತಜ್ಞ ವೈದ್ಯರು, ಔಷದ ವಿತರಕರು, ಮಸಾಜಿಸ್ಟ್, ಬಹು ಉದ್ದೇಶಿತ ಅರೋಗ್ಯ ಕಾರ್ಯಕರ್ತ್ ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಮಾಡಿಕೊಳ್ಳು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪ್ರಾರಂಭ ದಿನಾಂಕ: 19-ನವೆಂಬರ್-2024 ಹಾಗೂ ಕೊನೆಯ ದಿನಾಂಕ18 ಡಿಸೆಂಬರ್ 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ 10 ನೇ ತರಗತಿ, ಬಿ.ಫಾರ್ಮಾ, ಡಿ.ಫಾರ್ಮಾ, ಎಂಡಿ, ಎಂಎಸ್ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅನುಗುಣವಾಗುವಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 38 ವರ್ಷಗಳನ್ನು ಹೊಂದಿರಬೇಕು.
* ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳು: 05 ವರ್ಷಗಳು
Cat-I/2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ ಮಾಸಿಕ ವೇತನ 16,900/- ರೂ ಗಳಿಂದ 57,550/- ರೂ ಗಳವರೆಗೆ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments